ದಿನದ ಸುದ್ದಿ
ಊಟವಾದ ತಕ್ಷಣ ಕಾಫಿ, ಟೀ ಅಥವಾ ಕೂಲ್ ಡ್ರಿಂಕ್ಸ್ ಕುಡಿಯುತ್ತೀರಾ? ಆರೋಗ್ಯದ ಮೇಲೆ ಬೀರುವ ಗಂಭೀರ ಪರಿಣಾಮಗಳೇನು?
ಊಟ ಮಾಡಿದ ನಂತರ ಕೆಲವರಿಗೆ ಬಿಸಿ ಕಾಫಿ ಅಥವಾ ಟೀ ಕುಡಿಯುವ ಅಭ್ಯಾಸ ಇರುತ್ತದೆ. ಇನ್ನು ಕೆಲವರು ಧೂಮಪಾನ, ಮದ್ಯಪಾನ ಅಥವಾ ತಂಪು ಪಾನೀಯಗಳ ಮೊರೆ ಹೋಗುತ್ತಾರೆ. ಆದರೆ ಊಟವಾದ ತಕ್ಷಣ ಇಂತಹ ಅಭ್ಯಾಸಗಳನ್ನು ಅನುಸರಿಸುವುದರಿಂದ ಜೀರ್ಣಕ್ರಿಯೆ ನಿಧಾನವಾಗುತ್ತದೆ ಮತ್ತು ಆಹಾರದಲ್ಲಿರುವ…