ದಿನದ ಸುದ್ದಿ
ಎದೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಹೃದಯಾಘಾತದ ಮುನ್ಸೂಚನೆ ಹಾಗೂ ಆರಂಭಿಕ ಎಚ್ಚರಿಕೆಗಳು!
ಇಂದಿನ ಧಾವಂತದ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಹೃದಯ ಸಂಬಂಧಿ ಕಾಯಿಲೆಗಳು ಗಣನೀಯವಾಗಿ ಹೆಚ್ಚುತ್ತಿವೆ. ಅದರಲ್ಲೂ ಹೃದಯಾಘಾತವು (Heart Attack) ಯಾವುದೇ ಮುನ್ಸೂಚನೆ ನೀಡದೆ ಪ್ರಾಣಾಂತಿಕವಾಗಿ ಪರಿಣಮಿಸಬಹುದು. ಆದರೆ, ವೈದ್ಯಕೀಯ ತಜ್ಞರ ಪ್ರಕಾರ, ಮಾರಕ ಹಾರ್ಟ್ ಅಟ್ಯಾಕ್ ಸಂಭವಿಸುವುದಕ್ಕೂ ಮುನ್ನ…