ದಿನದ ಸುದ್ದಿ
ಬೆಳಗ್ಗೆ ಖಾಲಿ ಹೊಟ್ಟೆಗೆ ಹಸಿ ಬೆಳ್ಳುಳ್ಳಿ ಜಗಿದು ತಿನ್ನುವುದರ ಅದ್ಭುತ ಆರೋಗ್ಯ ಪ್ರಯೋಜನಗಳಿವು!
ಪ್ರತಿ ದಿನದ ಅಡುಗೆ ಮನೆಯಲ್ಲಿ ಬೆಳ್ಳುಳ್ಳಿ (Garlic) ಅತ್ಯಂತ ಪ್ರಮುಖವಾದ ಮಸಾಲೆ ಪದಾರ್ಥ. ಇದು ಕೇವಲ ಆಹಾರದ ರುಚಿ ಮತ್ತು ಪರಿಮಳವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ನಮ್ಮ ಅನಾರೋಗ್ಯ ದೂರ ಮಾಡುವ ನೈಸರ್ಗಿಕ ಔಷಧಿಯಾಗಿಯೂ ಕಾರ್ಯನಿರ್ವಹಿಸುತ್ತದೆ. ಅದರಲ್ಲೂ ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ…