ದಿನದ ಸುದ್ದಿ
ಶಿಮುಲ್ ಕೇಂದ್ರಕ್ಕೆ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ: ಹಾಲಿನ ಗುಣಮಟ್ಟಕ್ಕೆ ಆದ್ಯತೆ ನೀಡಲು ಸೂಚನೆ
ದಾವಣಗೆರೆ: ಗ್ರಾಹಕರಿಗೆ ಗುಣಮಟ್ಟದ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ಪೂರೈಸುವ ನಿಟ್ಟಿನಲ್ಲಿ ಹಾಲಿನ ಶೇಖರಣೆ, ಸಂಸ್ಕರಣೆ ಮತ್ತು ಉತ್ಪಾದನಾ ಪ್ರಕ್ರಿಯೆಗಳಲ್ಲಿ ಅಗತ್ಯ ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮತ್ತು ವಿಜಯನಗರ…