Tag: District Collector Dr. Venkatesh MV

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಡಾ. ವೆಂಕಟೇಶ್ ಎಂ.ವಿ

ದಾವಣಗೆರೆ; (ಆ. 24 ) ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳು ಕಂಡುಬಂದಲ್ಲಿ ಶೀಘ್ರವೇ ಕ್ರಮ ಕೈಗೊಳ್ಳಬೇಕು