ದಿನದ ಸುದ್ದಿ
ಪುರುಷರಿಗೂ ಬರಬಹುದು ಸ್ತನ ಕ್ಯಾನ್ಸರ್: ಈ ಆರಂಭಿಕ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ!
ಸಾಮಾನ್ಯವಾಗಿ ಸ್ತನ ಕ್ಯಾನ್ಸರ್ ಎಂದರೆ ಅದು ಕೇವಲ ಮಹಿಳೆಯರಿಗೆ ಮಾತ್ರ ಬರುವ ಕಾಯಿಲೆ ಎಂಬ ತಪ್ಪು ಕಲ್ಪನೆ ಹೆಚ್ಚಿನವರಲ್ಲಿದೆ. ಆದರೆ, ಈ ಆಲೋಚನೆ ಸಂಪೂರ್ಣ ಸುಳ್ಳು ಎಂದು ಆರೋಗ್ಯ ತಜ್ಞರು ಸ್ಪಷ್ಟಪಡಿಸಿದ್ದಾರೆ. ಪುರುಷರು ಕೂಡ ಸ್ತನ ಕ್ಯಾನ್ಸರ್‌ನಿಂದ ಮುಕ್ತರಲ್ಲ ಎನ್ನುವುದು ಹಲವರಿಗೆ…