ದಿನದ ಸುದ್ದಿ
ಬೆಳಗ್ಗೆ ಬಿಸಿ ನೀರು ಕುಡಿಯುವ ಅಭ್ಯಾಸವಿದೆಯೇ? ಹಾಗಾದರೆ ಈ ಪ್ರಮುಖ ಮುನ್ನೆಚ್ಚರಿಕೆಗಳು ನಿಮಗಾಗಿ!
ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಲ್ಲೂ ತೂಕ ಇಳಿಸಿಕೊಳ್ಳಲು ಮತ್ತು ದೇಹದಲ್ಲಿರುವ ವಿಷಕಾರಿ ಪದಾರ್ಥಗಳನ್ನು ಹೊರಹಾಕಲು ಅನೇಕರು ಬಿಸಿ ನೀರನ್ನು ಕುಡಿಯುವ ಅಭ್ಯಾಸವನ್ನು ರೂಢಿಸಿಕೊಳ್ಳುತ್ತಾರೆ. ಇದು ಉತ್ತಮ…