ದಿನದ ಸುದ್ದಿ
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆಮ್ಲಾ ಜ್ಯೂಸ್ ಕುಡಿಯುವುದರ ಅದ್ಭುತ ಆರೋಗ್ಯ ಪ್ರಯೋಜನಗಳು!
ಆಯುರ್ವೇದದಲ್ಲಿ ನೆಲ್ಲಿಕಾಯಿಯನ್ನು (Amla) ‘ಅಮೃತ ಫಲ’ ಎಂದು ಕರೆಯಲಾಗುತ್ತದೆ. ವಿಟಮಿನ್ ಸಿ, ಆ್ಯಂಟಿಆಕ್ಸಿಡೆಂಟ್ಗಳು ಮತ್ತು ಪೋಷಕಾಂಶಗಳ ಖಜಾನೆಯಾಗಿರುವ ನೆಲ್ಲಿಕಾಯಿಯನ್ನು ಪ್ರತಿನಿತ್ಯ ಆಹಾರ ಕ್ರಮದಲ್ಲಿ ಮೈಗೂಡಿಸಿಕೊಳ್ಳುವುದು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ. ಅದರಲ್ಲೂ ವಿಶೇಷವಾಗಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಆಮ್ಲಾ ಜ್ಯೂಸ್ (Amla…