ದಿನದ ಸುದ್ದಿ
ಸಾರ್ವಜನಿಕರ ಸಮಸ್ಯೆಗಳ ಶೀಘ್ರ ಪರಿಹಾರವೇ ಸರ್ಕಾರದ ಮೊದಲ ಆದ್ಯತೆ: ಅಧಿಕಾರಿಗಳಿಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ
ಬೆಂಗಳೂರು: ನಾಡಿನ ಜನತೆಯ ಕಲ್ಯಾಣಕ್ಕಾಗಿ ಸದಾ ಸ್ಪಂದಿಸುವ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು, ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಅಭಿಮಾನಿಗಳನ್ನು ಭೇಟಿಯಾಗಿ ಅವರ ಕುಂದುಕೊರತೆಗಳನ್ನು ಆಲಿಸಿದರು. ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ನೂರಾರು ಜನರಿಗೆ ಸಮಯ ಮೀಸಲಿಟ್ಟ…